ವಿಷಮಿಶ್ರಿತ ಆಹಾರ ಸೇವನೆ-ಮೂರು ಹಸುಗಳು ಸಾಮ

ಮದ್ದೂರು,ಅ.೧೭-ವಿಷ ಮಿಶ್ರಿತ ಆಹಾರ ಸೇವಿಸಿ ಮೂರು ಹಸುಗಳು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಚಾಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪುಟ್ಟರಾಜು ಎಂಬು ವರಿಗೆ ಸೇರಿದ ಸುಮಾರು ೧.೫೦ ಲಕ್ಷ ರೂ. ಮೌಲ್ಯದ ಮೂರು ಹಸು ಗಳು ಸಾವನ್ನಪ್ಪಿವೆ. ಸೋಮವಾರ ಮುಂಜಾನೆ ೪ ಗಂಟೆ ಸಮಯದಲ್ಲಿ ಹಸುಗಳಿಗೆ ಕೆ.ಎಂ. ಎಫ್‌. ಫೀಡ್ಸ್‌ ಹಾಗೂ ರವೆ ಬೂಸಾ ವನ್ನು ಹಸುಗಳಿಗೆ ಹಾಕಿದ್ದಾರೆ. ಅರ್ಧ ಗಂಟೆ ಬಿಟ್ಟು ಹಾಲು...

ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ವಿಕಲಚೇತನರ ಪ್ರತಿಭಟನ

ಮಂಡ್ಯ, ಅ. ೧೪- ನಿವೇಶನರಹಿತರಿಗೆ ಕೂಡಲೇ ನಿವೇಶನ ನೀಡಬೇಕು, ಎಲ್ಲ ಬಡವರಿಗೂ ಮನೆ ನಿರ್ಮಿಸಿಕೊಡಬೇಕು ಎಂಬುದೂ ಸೇರಿದಂತೆ ಹಲಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಹಾಗೂ ಪ್ರಾಂತ ರೈತ ಸಂಘ ಮತ್ತು ಜನವಾದಿ ಮಹಿಳಾ ಸಂಘಟನೆ ಕಾರ್ಯಕರ್ತರು ಶುಕ್ರವಾರದಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು. ನಗರದ ಸಿಲ್ವರ್‌ ಜ್ಯೂಬಿಲಿ ಪಾರ್ಕ್‌ನಿಂದ ಮೆರವಣಿಗೆಯಲ್ಲಿ ತೆರಳಿದ ನೂರಾರು...

ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಆರಂಬ

ಮಂಡ್ಯ, ಅ. ೧೪- ನಿವೇಶನರಹಿತರಿಗೆ ಕೂಡಲೇ ನಿವೇಶನ ನೀಡಬೇಕು, ಎಲ್ಲ ಬಡವರಿಗೂ ಮನೆ ನಿರ್ಮಿಸಿಕೊಡಬೇಕು ಎಂಬುದೂ ಸೇರಿದಂತೆ ಹಲಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಹಾಗೂ ಪ್ರಾಂತ ರೈತ ಸಂಘ ಮತ್ತು ಜನವಾದಿ ಮಹಿಳಾ ಸಂಘಟನೆ ಕಾರ್ಯಕರ್ತರು ಶುಕ್ರವಾರದಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು. ನಗರದ ಸಿಲ್ವರ್‌ ಜ್ಯೂಬಿಲಿ ಪಾರ್ಕ್‌ನಿಂದ ಮೆರವಣಿಗೆಯಲ್ಲಿ ತೆರಳಿದ ನೂರಾರು...

ಮಿಮ್ಸ್‌ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮಂಡ್ಯ,ಅ.೧೦- ಮಂಡ್ಯ ಮೆಡಿ ಕಲ್‌ ಕಾಲೇಜಿನ ಪ್ರಾಧ್ಯಾಪಕರ ವಿರುದ್ಧ ಕೆಲ ಸಂಘಟನೆಗಳ ಮುಖಂಡರು ಪ್ರತಿನಿತ್ಯ ಇಲ್ಲಸಲ್ಲದ ಆರೋಪ ಹೊರಿಸು ತ್ತಿದ್ದಾರೆಂದು ಆರೋಪಿಸಿ ವಿದ್ಯಾರ್ಥಿ ಗಳು ಸೋಮವಾರ ಕಪ್ಪುಪಟ್ಟಿ ಕಟ್ಟಿಕೊಂಡು ತರಗತಿಗೆ ಹಾಜರಾಗಿ ಪ್ರತಿಭಟಿಸಿದರು. ಇಲ್ಲಿನ ಕೆಲ ಸಂಘಟನೆಗಳ ಮುಖಂಡರು ಕಾಲೇಜಿನ ನಿರ್ದೇಶಕರು, ಪ್ರಾಧ್ಯಾಪಕರುಗಳನ್ನು ಬೆದರಿಸಿ ತಮ್ಮ ಕೆಲಸ ಮಾಡಿಸಿಕೊಳ್ಳುತ್ತಿದ್ದು, ಅದನ್ನು ಮಾಡದಿದ್ದರೆ ಇಲ್ಲದ ಆರೋಪ ಹೊರಿ ಸುತ್ತಿದ್ದಾರೆ ಎಂದು ಆರೋಪಿ ಸಿದರು. ಕಾಲೇಜು...

ಸಭೆಗೆ ಬಾರದ ಅಧ್ಯಕ್ಷ, ಉಪಾಧ್ಯಕ್ಷರು ; ಕೋರಂ ಅಭಾವದಿಂದ ಮುಂದೂಡಿದ

ಮಂಡ್ಯ, ಅ. ೩- ಮಂಡ್ಯ ಜಿಲ್ಲಾ ಪಂಚಾಯಿತಿ ವ್ಯಾಪ್ತಿ೦iುಲ್ಲಿ ಕುಡಿಯುವ ನೀರು, ರಸ್ತೆ, ಕ್ಷಾಮ ಸೇರಿದಂತೆ ಮೂಲಭೂತ ಸಮಸ್ಯೆಗಳು ನೂರಾರು ಇದ್ದರೂ ಜಿಲ್ಲಾ ಪಂಚಾಯಿತಿ ಸಭೆ ಕರೆದ ಅಧ್ಯಕ್ಷರು, ಉಪಾಧ್ಯಕ್ಷರು ಸಭೆಗೆ ಗೈರು ಹಾಜರಾದ ಹಿನ್ನೆಲೆ೦iುಲ್ಲಿ ಸೋಮವಾರ ಕರೆಯಲಾಗಿದ್ದ ಜಿ. ಪಂ. ಸಾಮಾನ್ಯ ಸಭೆ ಕೋರಂ ಅಭಾವದಿಂದ ರದ್ದಾಯಿತು. ಜಿ. ಪಂ. ಅಧ್ಯಕ್ಷ ಶಿವಣ್ಣ ಅಧ್ಯಕ್ಷತೆ ಯಲ್ಲಿ ಸೋಮವಾರ ೧೧ ಗಂಟೆಗೆ ಜಿ....

ಜಿಲ್ಲಾದ್ಯಂತ ಗಾಂಧಿ ಜಯಂತಿ ಆಚರಣೆ

ಮಂಡ್ಯ, ಅ.೨- ಹಿಂಸೆಯಿಂದ ಮಾನವ ಏನನ್ನೂ ಗಳಿಸಲು ಸಾಧ್ಯವಿಲ್ಲ. ರಾಷ್ಟ್ರದ ಪಿತಾಮಹ ಮಹಾತ್ಮ ಗಾಂಧೀಜಿಯವರು ಅಹಿಂಸಾ ಎಂಬ ಅತಿಶಕ್ತವಾದ ಆಯುಧವನ್ನು ಬಳಸಿ, ದೇಶಕ್ಕೆ ಸ್ವಾತಂತ್ರö್ಯ ತಂದುಕೊಟ್ಟಿದ್ದಾರೆ. ಇಂತಹ ಅಹಿಂಸಾ ಮಾರ್ಗಮ ನಮಗೆ ಬಹಳಷ್ಟು ಸಾಮಾಜಿಕ ಸಮಸ್ಯೆಗಳ ಪರಿಹಾರಕ್ಕೆ ಅತಿಶಕ್ತ ಆಯುಧ ಎಂದು ಜಿಲ್ಲಾಧಿಕಾರಿ ಡಾ. ಪಿ.ಸಿ.ಜಾಫರ್‌ ಅವರು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ ಹಾಗೂ ನೆಹರು ಯುವ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಆಯೊಜಿಸಿದ್ದ ಮಹಾತ್ಮ ಗಾಂಧಿ ಯವರ...

ಜಿಲ್ಲೆಯ ವಿವಿಧ ಗ್ರಾ.ಪಂ. ಚುನಾವಣಾ ಫಲಿತಾಂಶ ಪ್ರಕಟ

ಮಂಡ್ಯ, ಸೆ. ೨೯- ಜಿಲ್ಲೆಯಲ್ಲಿ ವಿವಿಧ ಕಾರಣಗಳಿಗಾಗಿ ತೆರವಾಗಿದ್ದ ಗ್ರಾಮ ಪಂಚಾಯಿತಿ ಸದಸ್ಯರ ಸ್ಥಾನಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಗುರುವಾರ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ನಡೆದಿದ್ದು ಫಲಿತಾಂಶ ಹೊರಬಿದ್ದಿದೆ. ಮಂಡ್ಯ ತಾಲ್ಲೂಕಿನ ನಾಲ್ಕು ಗ್ರಾಮ ಪಂಚಾಯಿತಿಗಳಲ್ಲಿ ಮೂರು ಕ್ಷೇತ್ರಗಳಿಗೆ ಅವಿರೋಧ ಆಯ್ಕೆು ನಡೆದಿದ್ದು, ತಾಲ್ಲೂ ಕಿನ ಹೊಸಬೂದನೂರು ಗ್ರಾ. ಪಂ. ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಡಿ.ಕೆ. ಕೆಂಪೇಗೌಡ...

ಅಭಿಮನ್ಯು ಸೇರಿ ೫ ಆನೆಗಳ ಆಗಮನ, ಅದ್ಧೂರಿ ಆಚರಣೆಗೆ ಸಕಲ ಸಿದ್ಧತೆ

ಚಾಮುಂಡೇಶ್ವರಿ ವಿಗ್ರಹ ಹೊರಲಿರುವ ಅಭಿಮನ್ಯು ನೇತೃತ್ವ ೫ ಆನೆಗಳ ತಂಡ, ಎಲ್ಲಾ ಇಲಾಖೆಗಳ ಸ್ತಬ್ದಚಿತ್ರಗಳು, ಸ್ಕೌಟ್‌, ಅಶ್ವದಳ, ಪೊಲೀಸ್‌ ಬ್ಯಾಂಡ್‌ ಗಳ ಮೆರವಣಿಗೆ, ೪೦ಕ್ಕೂ ಹೆಚ್ಚು ಕಲಾ ತಂಡಗಳ ಆಗಮನ, ತಾಲ್ಲೂಕಿನಾದ್ಯಂತ ದಸರ ಸ್ವಾಗತ ಕೋರುವ ಬಂಟಿಂಗ್ಸ್‌ ಗಳು, ವಿದ್ಯುತ್‌ ದೀಪಾಲಂಕಾರಗಳಿಂದ ಸಿಂಗಾರಗೊಂಡಿರುವ ಪಟ್ಟಣ ಇದು ೪೦೦ ವರ್ಷಗಳ ಇತಿಹಾಸವಿರುವ ಪಾರಂಪರಿಕ ಪಟ್ಟಣ ಶ್ರೀರಂಗಪಟ್ಟಣ ದಸರಾದ ವಿಶೇಷಗಳು. ಇದೇ ೩೦ರಿಂದ ೫ ದಿನಗಳ...

ವಿದ್ಯುತ್‌, ನೀರಿನ ಸಮಸ್ಯೆ ಪರಿಹಾರಕ್ಕೆ ಒತ್ತಾಯ

ಮಂಡ್ಯ,ಸೆ.೨೮-ವಿದ್ಯುತ್‌, ನೀರು, ಅಡುಗೆ ಅನಿಲ ಹಾಗೂ ಇತರೆ ಮೂಲ ಭೂತ ಸೌಕರ್ಯಗಳ ಸಮಸ್ಯೆ ಪರಿಹರಿ ಸುವಂತೆ ಶಾಸಕ ಸಿ.ಎಸ್‌.ಪುಟ್ಟರಾಜು ಸರ್ಕಾರವನ್ನು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಜಿಲ್ಲೆಯನ್ನು ಕಗ್ಗತ್ತಲಿಗೆ ದೂಡಿದೆ. ಕಳೆದ ಒಂದು ವಾರದಿಂದ ಸರಿಯಾಗಿ ವಿದ್ಯುತ್‌ ನೀಡುತ್ತಿಲ್ಲ,.ಇದರಿಂದಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಜಿಲ್ಲೆಯಲ್ಲಿ ಸರಿಯಾದ ಪ್ರಮಾಣದಲ್ಲಿ ಮಳೆ ಬಿದ್ದಿಲ್ಲ, ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಕಡೆಗೆ ತಿರುಗಿಯೂ ನೋಡಿಲ್ಲ....

ಲಂಚತ ಡಿವೈಎಸ್ಪಿ ದಿನೇಶ ಬಲೆಗೆ

ಮಂಡ್ಯ,ಏ.೨೦- ಜಾತಿನಿಂದನೆ ಪ್ರಕರಣ ವಿಚಾರವಾಗಿ ಪಿರ್ಯಾದುದಾರ ರಿಂದ ಲಂಚ ಸ್ವೀಕರಿಸುತ್ತಿದ್ದ ಪೊಲೀಸ ಉಪಅಧೀಕ್ರಕ ಎಡಿವೈಎಸ್ಪಿಏದಿನೇಶ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ತಮ್ಮ ಕಚೇರಿಯಲಿ ೨೫,೦೦೦ ರೂ. ಲಂಚ ಸ್ವೀಕರಿಸುತ್ತಿದ್ದಾಗ ಅವರು ಇಂದು ಸಂಜೆ ಲೋಕಾ ಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಂಡ್ಯದ ಸುಬಾಷ ನಗರ ನೂರಡಿ ರಸ್ತೆಯ ವಾಸಿ ಶಿವಶಂಕರಮೂರ್ತಿಯವರ ಪತ್ರಿ ನಾಗರತ್ರ ಹಲವರಿಂದ ಹಣ ಪಡೆದಿದ್ದರು. ಸಾಲದ ಬಡ್ಡಿ ಹಣವನ್ರು ಕಟ್ಟಲು ವಿಳಂಬ...
12
  • ರಾಷ್ಟ್ರೀಯ

    ಜಾರ್ಖಂಡ್‌ನಲ್ಲಿ ಬಿಜಪಿ

    ಹೊಸದಿಲ್ಲಿ,ಡಿ.೨೩-ಜಾರ್ಖಂಡ್‌ನಲ್ಲಿ ಬಿಜೆಪಿ ಸರ್ಕಾರ ರಚಿಸುಮದು ಖಚಿತವಾಗಿದ್ದು, ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಜಾರ್ಖಂಡ್‌, ಜಮ್ಮು-ಕಾಶ್ಮೀರ ವಿಧಾನ ಸಭೆಗೆ...

    December 24th, 2014 | Read more